News
ಕಲಬುರಗಿ,ಜು.23-ನಗರದ ವಿಶ್ವೇಶ್ವರಯ್ಯ ಭವನದಲ್ಲಿ ವೀರನಾಗೇಂದ್ರ ಸಂಗೀತ, ಸಾಂಸ್ಕøತಿಕ ಕಲಾ ಸಂಸ್ಥೆಯ ಉದ್ಘಾಟನೆಯ ನಿಮಿತ್ಯ ಹಿಂದೂಸ್ತಾನಿ ಶಾಸ್ತ್ರೀಯ ...
ಸಂಜೆವಾಣಿ ನ್ಯೂಸ್ಮೈಸೂರು,ಜು.23:- ದೇಶದಲ್ಲಿ ಶೇ.3ರಷ್ಟು ಜನ ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. ಅವರಿಗೆ ಸಂವಿಧಾನಬದ್ಧ ಮೂಲಭೂತ ಹಕ್ಕುಗಳನ್ನು ದೊರಕಿಸಿಕೊಡುವುದು ಸರ್ಕಾರಗಳ ಆದ್ಯ ಕರ್ತವ್ಯ ಎಂದು ಕೆಪಿಸಿಸಿ ಉಪಾಧ್ಯಕ್ಷೆ, ಲೈಂಗಿಕ ಲಿಂಗತ್ವ ಅಲ ...
ಮಂಗಳೂರು- ನಗರದಕೊಡಿಯಾಲಬೈಲಿನ ಶಾರದಾ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭಾರತಿಕರ್ನಾಟಕದದಕ್ಷಿಣ-ಕನ್ನಡಜಿಲ್ಲಾಘಟಕದ ವತಿಯಿಂದ ಮಂಗಳೂರು ವಿಭಾಗದ ‘ಜಿಲ್ಲಾ ಶೈಕ್ಷಣಿಕ ಸಹಮಿಲನ’ ಕಾರ್ಯಕ್ರಮವುಇಲ್ಲಿನ ಭೂವರಾಹ ಬಯಲು ಸಭಾಂಗಣದಲ್ಲಿ ನಡೆಯಿತು. ಶಾರದಾ ಸಮ ...
ಮಂಗಳೂರು-ಮಂಗಳೂರಿನ ಬಜಾಲ್‌ನ ಬೊಳ್ಳುಗುಡ್ಡೆ ನಿವಾಸಿ ರೋಶನ್ ಸಲ್ಡಾನಾ (೪೩) ವಿರುದ್ಧ ದಾಖಲಾಗಿರುವ ೧೦ ಕೋಟಿ ರೂ. ವಂಚನೆ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಲಾಗಿದೆ.ದೇಶಾದ್ಯಂತ ಬಹುಕೋಟಿ ವಂಚನೆ ಪ್ ...
ಸಂಜೆವಾಣಿ ವಾರ್ತೆಕೆ.ಆರ್.ನಗರ, ಜು.22:- ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆದ ಚಂದ್ರಶೇಖರ್ ನುಗ್ಲಿ ಹಾಗೂ ...
ಬೆಂಗಳೂರು, ಜು. ೨೨- ಪರಿಶಿಷ್ಟ ಜಾತಿಯ ಒಳಮೀಸಲಾತಿಯನ್ನು ಬರುವ ಆಗಸ್ಟ್ ೧ ರೊಳಗೆ ರಾಜ್ಯ ಸರ್ಕಾರ ಜಾರಿ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ...
ಸಂಜೆವಾಣಿ ನ್ಯೂಸ್ಮೈಸೂರು: ಜು.22:- ಅಂಗನವಾಡಿ ಕೇಂದ್ರಗಳಲ್ಲಿ ಮೂರು ಮತ್ತು ಆರು ವರ್ಷದೊಳಗಿನ ಮಕ್ಕಳ ಹಾಜರಾತಿ ವ್ಯತ್ಯಾಸವಾಗಿರುವ ಕುರಿತು ಮರು ...
ಕಲಬುರಗಿ: ಜು.22:ಇಬ್ರಾಹಿಂ ಮೆಮೊರಿಯಲ್ ಉರ್ದು ಗ್ರಂಥಾಲಯ ಮತ್ತು ಅಧ್ಯಯನ ಕೇಂದ್ರವು ಈ ವರ್ಷ ವಿಭಿನ್ನ ಕ್ಷೇತ್ರಗಳಲ್ಲಿ ಗೌರವಾನ್ವಿತ ಪ್ರಶಸ್ತಿಗಳನ್ನು ...
ಉಡುಪಿ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ...
ಸುಳ್ಯ:ಪೆರುವಾಜೆ ಗ್ರಾಮದ ಮುಕ್ಕೂರಿನ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.ಕಾನಾವು ಪುಳಿತ್ತಡಿ ನಿವಾಸಿ ...
ನವದೆಹಲಿ,ಜು.೨೨- ಆಪರೇಷನ್ ಸಿಂಧೂರ್, ಬಿಹಾರದ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಸಂಸತ್ತಿನ ಉಭಯ ಸದನಗಳಲ್ಲಿ ...
ಸಂಜೆವಾಣಿ ವಾರ್ತೆಕೆ.ಆರ್.ಪೇಟೆ.ಜು.22: ದೇಶದ ಅತ್ಯಂತ ಪ್ರತಿಷ್ಠಿತ ಹೆಚ್.ಎಂ.ಟಿ ಕಾರ್ಖಾನೆ ಪುನಶ್ಚೇತನಕ್ಕೆ ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ರಿಯಲ್ ಎಸ ...
Some results have been hidden because they may be inaccessible to you
Show inaccessible results